ಅಮರಾವತಿ : ಗೆಳತಿ ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಉಯತ್ನಿಸಿದ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಪೆದಕಕಣಿ ಮಂಡಲದ ತಕ್ಕೆಲ್ಲಪಾಡು ಗ್ರಾಮದಲ್ಲಿ ನಡೆದಿದೆ.ಕೃಷ್ಣಾ ಜಿಲ್ಲೆಯ ವುಯ್ಯೂರು ಮಂಡಲದ ಕೃಷ್ಣಾಪುರಂ ಗ್ರಾಮದ ತಪಸ್ವಿ (20) ಮೃತ ಯುವತಿ. 2 ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತಪಸ್ವಿಗೆ ವಿಜಯವಾಡ ಮೂಲದ ಸಾಫ್ಟ್ವೇರ್ ಇಂಜಿನಿಯರ್ ಜ್ಞಾನೇಶ್ವರ್ ಪರಿಚಯವಾಗಿದ್ದ.ಇತ್ತೀಚೆಗೆ ತಪಸ್ವಿಯನ್ನು ಜ್ಞಾನೇಶ್ವರ್ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆದರೆ ತಪಸ್ವಿ ನಿರಾಕರಿಸಿದ್ದಳು. ತಪಸ್ವಿ