ರಾಜಸ್ಥಾನ : ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾದ ದುರ್ಘಟನೆ ರಾಜಸ್ಥಾನದ ಬಾರ್ಮರ್-ಜೋಧ್ಪುರ ಹೆದ್ದಾರಿಯಲ್ಲಿ ನಡೆದಿದೆ. ಈ ಖಾಸಗಿ ಬಸ್ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಇದ್ದರು. ಸ್ಥಳಕ್ಕೆ ಧಾವಿಸಿರುವ ರಕ್ಷಣಾ ಸಿಬ್ಬಂದಿ 10 ಮೃತದೇಹಗಳನ್ನು ಬಸ್ನಿಂದ ಹೊರತೆಗೆದಿದ್ದಾರೆ. ಈ ಬಸ್ ಬಲೋತ್ರಾದಿಂದ ಬೆಳಗ್ಗೆ 9.55ಕ್ಕೆ ಹೊರಟಿತ್ತು. ಟ್ಯಾಂಕರ್ ಎದುರಿನಿಂದ ಬಂದು ಡಿಕ್ಕಿಹೊಡೆದಿದೆ. ಇದರಲ್ಲಿ ಟ್ಯಾಂಕರ್ ಚಾಲಕ