ಲಕ್ನೋ : ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ.ಬಾರಾಬಂಕಿಯ ಮಹುಂಗುಪುರ ಬಳಿ ಡಬಲ್ ಡೆಕ್ಕರ್ ಬಸ್ಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ನೇಪಾಳಿ ವಲಸೆ ಕಾರ್ಮಿಕರು ಡಬಲ್ ಡೆಕ್ಕರ್ ಬಸ್ನಲ್ಲಿ ಗೋವಾಕ್ಕೆ ತೆರಳುತ್ತಿದ್ದಾಗ ಅದರ ಒಂದು ಟೈರ್ ಪಂಕ್ಚರ್ ಆಗಿದೆ.ನಂತರ ಬಸ್ಸಿನ ಚಾಲಕ ವಾಹನವನ್ನು ರಸ್ತೆ