ಲಕ್ನೋ : ಜ್ಞಾನವ್ಯಾಪಿ ಮಸೀದಿ ವಿವಾದಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹಿಂದೂಗಳಿಗೆ ಮೊದಲ ಹಂತದ ಜಯ ಲಭಿಸಿದೆ.ಮಸೀದಿಯ ಆವರಣದಲ್ಲಿ ಪತ್ತೆಯಾಗಿದ್ದ ಶಿವಲಿಂಗ ಮತ್ತು ಶೃಂಗಾರಗೌರಿ ಪೂಜೆಗೆ ಅನುಮತಿ ಕೋರಿ ಐದು ಮಂದಿ ಮಹಿಳೆಯರು ಸಲ್ಲಿಸಿದ್ದ ಅರ್ಜಿಗಳು ವಿಚಾರಣೆಗೆ ಯೋಗ್ಯವಾಗಿವೆ ಎಂದು ವಾರಣಾಸಿ ಜಿಲ್ಲಾ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.1991ರ ಪೂಜಾ ಸ್ಥಳಗಳ ಕಾಯ್ದೆಯ ಪ್ರಕಾರ ಈ ಜಾಗದಲ್ಲಿ ಪೂಜೆ ಮಾಡಲು ಸಾಧ್ಯವಿಲ್ಲ ಎಂದು ಮಸೀದಿ ಪರ ಅರ್ಜಿದಾರರು ವಾದ ಮಾಡಿದ್ದರು.ಆದರೆ