ಹೈದರಾಬಾದ್ : ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ಪತ್ನಿ ಹೊಡೆದು ಕೊಂದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಪತಿ ಪ್ರತಿದಿನ ರಾತ್ರಿ ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪತ್ನಿ ಕೋಪದಿಂದ ಪತಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾಳೆ.ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ನಿಯು ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಪತ್ನಿಯನ್ನು