ಲಕ್ನೋ : 52 ವರ್ಷದ ಮಹಿಳೆ ಮೇಲೆ ದೇವಾಲಯದ ಆಶ್ರಮವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋವಿನಲ್ಲಿ ಗೋಮತಿ ನಗರದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದು ಲಕ್ನೋವಿನಲ್ಲಿ ಕೇವಲ 24 ಗಂಟೆಗಳ ಒಳಗೆ ನಡೆದಿರುವ 2ನೇ ಸಾಮೂಹಿಕ ಅತ್ಯಾಚಾರ ಪ್ರಕರಣವಾಗಿದೆ.ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ಘಟನೆ ಅಕ್ಟೋಬರ್ 4 ರಂದು ನಡೆದಿದೆ. ಆಕೆ ಈ ಹಿಂದೆ ಮಥುರಾದ ಆಶ್ರಮದಲ್ಲಿದ್ದು, ಬಳಿಕ ಸನ್ಯಾಸಿನಿಯೊಬ್ಬರ ಶಿಫಾರಸಿನ ಮೇರೆಗೆ