ಜೈಪುರ : ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಕೊಲೆಗೈದಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಶಕೂರ್ ಎಂದು ಗುರುತಿಸಲಾಗಿದೆ. ಗುರುವಾರ ಈ ಘಟನೆ ನಡೆದಿದ್ದು, 30 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಮೈಮೇಲೆ ರಾಸಾನಿಕಗಳನ್ನು ಸುರಿದು ನಂತರ ಬೆಂಕಿ ಹಚ್ಚಿದ್ದಾನೆ ಎಂದು ಪಚ್ಪದ್ರಾ ಪೊಲೀಸ್ ಠಾಣೆ ಎಸ್ಹೆಚ್ಓ ರಾಜೇಂದ್ರ ಸಿಂಗ್ ತಿಳಿಸಿದ್ದಾರೆ.ಆರೋಪಿ ಶಕೂರ್ ಸಂತ್ರಸ್ತೆಯ