ಚಾಲಕನಾಗಿರುವ ಮಹಿಳೆಯ ಪತಿ ಮನೆಯಿಂದ ಹೊರಗಡೆ ಹೋಗಿದ್ದಾಗ ಆರೋಪಿ ಹರ್ಪ್ರೀತ್ ಸಿಂಗ್ ಮನೆಯನ್ನು ಒತ್ತಾಯಪೂರ್ವಕವಾಗಿ ಪ್ರವೇಶಿಸಿ, ಚಾಕುವಿನಿಂದ ಮಹಿಳೆಯನ್ನು ಬೆದರಿಸಿ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ ಎಂದು ಫತೇಹಗರ್ ಚುರಿಯಾನ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ವಿವಾಹಿತ ಮಹಿಳೆಗೆ ನೆರೆಮನೆಯ ವ್ಯಕ್ತಿಯೊಬ್ಬ ಚಾಕುವಿನಿಂದ ಬೆದರಿಸಿ ಅತ್ಯಾಚಾರವೆಸಗಿದ ಘಟನೆ ವೀಲಾ ತೇಜಾ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಒಂದು ವೇಳೆ ಅತ್ಯಾಚಾರವೆಸಗಿರುವ ಬಗ್ಗೆ ಬಹಿರಂಗಪಡಿಸಿದಲ್ಲಿ ಮಹಿಳೆಯ ಇಬ್ಬರು ಮಕ್ಕಳನ್ನು ಹತ್ಯೆ