ನವದೆಹಲಿ : 7 ತಿಂಗಳ ಹಿಂದೆ ನಡೆದ ರಸ್ತೆ ಅಪಘಾತ ವೇಳೆ ಗರ್ಭಿಣಿಯೊಬ್ಬಳ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದು ಕೋಮಾ ಸ್ಥಿತಿಯಲ್ಲಿದ್ದ ಆಕೆ ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.