ಜೈಪುರ್ : ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಗೆಳೆಯನ ಮುಂದೆಯೇ ಸಾಮೂಹಿಕ ಅತ್ಯಾಚಾರವೆಸಗಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.