ಮನೆಯಲ್ಲಿ ಯುವತಿಯೊಬ್ಬಳೇ ಇರುವುದನ್ನು ಕಂಡು ಚಾಕುವಿನಿಂದ ಆಕೆಯನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. ಅತ್ಯಾಚಾರಕ್ಕೊಳಗಾದ ಯುವತಿಯ ಮನೆ ಬಾಡಿಗೆ ಪಡೆದುಕೊಳ್ಳಲು ಪ್ರತಿ ತಿಂಗಳು ತೆರಳುತ್ತಿದ್ದ. ಆರೋಪಿ ಮನೆಬಾಡಿಗೆ ಪಡೆಯಲು ಎಂದಿನಂತೆ ತೆರಳಿದ್ದ. ಪ್ರತಿಷ್ಠಿತ ಮಾಲ್ವೊಂದರಲ್ಲಿ ಬ್ಯೂಟಿಷಿಯನ್ ಕಾರ್ಯನಿರ್ವಹಿಸುತ್ತಿದ್ದ 19 ವರ್ಷ ವಯಸ್ಸಿನ ಯುವತಿಯನ್ನು ಆಕೆಯ ಬಾಡಿಗೆ ಮನೆಯ ಮಾಲೀಕರ ಸಂಬಂಧಿಯೊಬ್ಬಎಲೆಕ್ಟಿಶಿಯನ್ ವೃತ್ತಿಯಲ್ಲಿದ್ದ ಮಾಲ್ವಾನಿ ಪ್ರದೇಶದ