ಲಕ್ನೋ : ಕೆಲಸಕ್ಕಾಗಿ ಸಂದರ್ಶನ ಮಾಡುವ ನೆಪದಲ್ಲಿ ಕರೆಸಿ, ಮಾದಕ ದ್ರವ್ಯ ನೀಡಿ ಎಂಜಿನಿಯರಿಂಗ್ ಪದವೀಧರೆಯ ಮೇಲೆ ಕಾರಿನಲ್ಲೇ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.