ಪ್ರಿಯತಮನಿಂದಲೇ ಕೊಲೆಯಾದ ಯುವತಿ. ಯುಧಿಸ್ಠಿರ್ ಕೊಲೆ ಮಾಡಿದ ಆರೋಪಿ. ಆರೋಪಿ ಯುಧಿಸ್ಠಿರ್ ಪ್ರೇಯಸಿಯ ಮನೆ ಸಮೀಪದ ಏರಿಯಾದಲ್ಲಿ ವಾಸಿಸುತ್ತಿದ್ದು, ಇಬ್ಬರು ಪ್ರೀತಿಸುತ್ತಿದ್ದರು. ಆದರೆ ಆಕೆಗೆ ಬೇರೆಯವರ ಜೊತೆ ಮದುವೆ ನಿಶ್ಚಯವಾಗಿತ್ತು.ಇದರಿಂದ ಕೋಪಗೊಂಡಿದ್ದ ಆರೋಪಿ ಯುಧಿಸ್ಠಿರ್ ಭುವನೇಶ್ವರ ಹೊರವಲಯದಲ್ಲಿರುವ ಚಂದಕ ಅರಣ್ಯ ನೋಡಲು ಕರೆದುಕೊಂಡು ಹೋಗಿ ಆಕೆಯ ಗಂಟಲನ್ನು ಸೀಳಿ ತಲೆಯನ್ನು ಕತ್ತರಿಸಿ ಕೊಲೆ ಮಾಡಿದ್ದಾನೆ. ಪ್ರೀತಿಸಿದವನ ಬಿಟ್ಟು ಬೇರೆಯವರ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದಕ್ಕೆ ಕೋಪಗೊಂಡ ಪ್ರಿಯತಮ ಪ್ರೇಯಸಿಯ