ನವದೆಹಲಿ: ದೇಶಾದ್ಯಂತ ಆಧಾರ ಕಡ್ಡಾಯಗೊಳಿಸಿರುವುದು ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ಸುಪ್ರೀಂಕೋರ್ಟ್ನ ವಿಸ್ತೃತ ಪೀಠ ಆಧಾರ ಕಡ್ಡಾಯಗೊಳಿಸಿರುವ ಬಗ್ಗೆ ಸೂಕ್ತ ತೀರ್ಪು ನೀಡುವ ವಿಶ್ವಾಸವಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.