ಆಧಾರ್ ಕಾರ್ಡ್ ದುರುಪಯೋಗ ತಡೆಗಟ್ಟಲು ನಾಗರಿಕರು ಸಂಪೂರ್ಣ ಮಾಹಿತಿ ಇರುವ ಆಧಾರ್ ಕಾರ್ಡ್ ಕಾಪಿ ಹಂಚಿಕೊಳ್ಳುವ ಬದಲು ಮಸುಕು ಮಾಡಿದ ಆಧಾರ್ ಕಾರ್ಡ್ಗಳನ್ನು ಹಂಚಿಕೊಳ್ಳಿ ಎಂದು ಕೇಂದ್ರ ಸರಕಾರ ಸೂಚನೆ ನೀಡಿದೆ. ಆಧಾರ್ ಕಾರ್ಡ್ ಗಳ ದುರ್ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಧಾರ್ ಕಾರ್ಡ್ ಪ್ರಾಧಿಕಾರ ಸೂಚನೆ ನೀಡಿದ್ದು, ಆಧಾರ್ ಕಾರ್ಡ್ನ ಪ್ರತಿಗಳನ್ನು ಯಾವುದೇ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಬೇಡಿ. ಏಕೆಂದರೆ ಅದು ದುರುಪಯೋಗವಾಗುವ ಸಾಧ್ಯತೆ ಇದೆ. ಅದರ ಬದಲು ಆಧಾರ್ ಕಾರ್ಡ್ನ ಕೊನೆಯ