ಜುಲೈ 1ರಿಂದ ತೆರಿಗೆ ಪಾವತಿದಾರರು ಪ್ಯಾನ್ ಕಾರ್ಡ್ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.