ಪ್ರಧಾನಿ ನರೇಂದ್ರ ಮೋದಿ ಕನಸಿನ ಸ್ವಚ್ಛ ಭಾರತ್ ಅಭಿಯಾನಕ್ಕೆ ಬಾಲಿವುಡ್ ನಟ ಅಮಿರ್ ಖಾನ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಅವರ ಸ್ವಚ್ಛ ಭಾರತ ಅಭಿಯಾನವನ್ನು ಸ್ವಾಗತಿಸಿರುವ ನಟ ಅಮಿರ್ ಖಾನ್, ನಾನು ನನ್ನ ಮನೆ ಮತ್ತು ಕಚೇರಿ ಬಳಿ ಇರುವ ಕಸವನ್ನು ತೆಗೆದು ಶುದ್ಧಗೊಳಿಸಿದ್ದೇನೆ. ಈ ಮೂಲಕ ಮೋದಿ ಅವರ ಮಹಾತ್ವಾಕಾಂಕ್ಷೆಯ ಸ್ವಚ್ಛ ಭಾರತ ಅಭಿಯಾನಕ್ಕೆ ನನ್ನ ಸಂಪೂರ್ಣ ಸಹಕಾರ ವ್ಯಕ್ತಪಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ದೇಶದ ಜನತೆಯೂ ಮೋದಿ