ನವದೆಹಲಿ : ಸಿಬಿಐ ವಿಶೇಷ ನ್ಯಾಯಾಲಯ ಆಪ್ ನಾಯಕ, ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. 7 ದಿನಗಳ ಸಿಬಿಐ ಕಸ್ಟಡಿ ಅಂತ್ಯವಾದ ಹಿನ್ನೆಲೆ ಮಾರ್ಚ್ 20ರ ವರೆಗೂ ನ್ಯಾಯಂಗ ಬಂಧನಕ್ಕೆ ನೀಡಲಾಗಿದೆ. ದೆಹಲಿಯ ಹೊಸ ಮದ್ಯ ನೀತಿ ಹರಗಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. 7 ದಿನಗಳ ವಿಚಾರಣೆ ನಡೆಸಿದ ಅಧಿಕಾರಿಗಳು ಸೋಮವಾರ ಅವರ ವಿಚಾರಣೆ