ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲ್ಲೇ ಇದೀಗ ದೆಹಲಿ ಸಿಎಂ ಅರವಿಂದ್ ಕ್ರೀಜಿವಾಲ್ ಟಿಕೆಟ್ ಗಾಗಿ ಹಣ ಡಿಮ್ಯಾಂಡ್ ಮಾಡಿದ ಆರೋಪ ಕೇಳಿ ಬಂದಿದೆ.ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ದ್ವಾರಕ ಕ್ಷೇತ್ರದ ಟಿಕೆಟ್ ನ್ನು ವಿನಯ್ ಮಿಶ್ರಾ ಅವರಿಗೆ ನೀಡಲಾಗಿದೆ. ಇದರಿಂದ ಆಕ್ರೋಶಗೊಂಡ ದ್ವಾರಕ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆದರ್ಶ ಶಾಸ್ತ್ರಿ ಅರವಿಂದ್ ಕ್ರೀಜಿವಾಲ್ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಶನಿವಾರ ಆಪ್ ಪಕ್ಷವನ್ನು ತೊರೆದು ಕಾಂಗ್ರೆಸ್