ಆಮ್ ಆದ್ಮಿ ಪಕ್ಷದ ಶಾಸಕರು ಪ್ರತಿದಿನವೆಂಬಂತೆ ವಿವಾದದಲ್ಲಿ ಸಿಲುಕುತ್ತಿದ್ದಾರೆ. ಇದಕ್ಕೊಂದು ಹೊಸ ಸೇರ್ಪಡೆ ನರೇಶ್ ಯಾದವ್. ಪಂಜಾಬ್ನಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪ ಅವರನ್ನೀಗ ಇಕ್ಕಟ್ಟಿಗೆ ಸಿಲುಕಿಸಿದೆ.