14ರ ಲೋಕಸಭಾ ಚುನಾವಣೆಯ ಚೊಚ್ಚಲ ಪ್ರಯತ್ನದಲ್ಲಿ ಪಂಜಾಬ್ನಲ್ಲಿ ಆಪ್ 4 ಸ್ಥಾನಗಳನ್ನು ಗೆದ್ದುಕೊಂಡಿದ್ದು 2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ- ಎಸ್ಎಡಿ ನೇತೃತ್ವದ ಮೈತ್ರಿಕೂಟದಿಂದ ಅಧಿಕಾರವನ್ನು ಕಿತ್ತುಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದೆ. ಚುನಾವಣೆಗೆ ತಾನು ಕಣಕ್ಕಿಳಿಸುತ್ತಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.