ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯೇತರ ಪಕ್ಷಗಳು ಒಂದಾಗುವ ಕಾಂಗ್ರೆಸ್ ಪ್ರಯತ್ನಕ್ಕೆ ಮತ್ತೊಂದು ಯಶಸ್ಸು ಸಿಕ್ಕಿದೆ. ದೆಹಲಿಯಲ್ಲಿ ಕಾಂಗ್ರೆಸ್ ಎಎಪಿ ಸಖ್ಯ ಪಡೆಯಲು ಯಶಸ್ವಿಯಾಗಿದೆ.ಮುಂಬರುವ ಲೋಕಸಭೆ ಚುನಾವಣೆಗೆ ಈ ಎರಡೂ ಪಕ್ಷಗಳೂ ಒಂದಾಗಿ ಚುನಾವಣೆ ಎದುರಿಸಲು ತೀರ್ಮಾನಿಸಿವೆ. ಈಗಾಗಲೇ ಕರ್ನಾಟಕದಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಉಳಿದ ರಾಜ್ಯಗಳಲ್ಲೂ ಹಲವು ಪ್ರಾದೇಶಿಕ ಪಕ್ಷಗಳ ಜತೆ ಕೈ ಜೋಡಿಸಿವೆ.ಈ ಮೂಲಕ ಎಲ್ಲಾ ಪಕ್ಷಗಳು ಒಂದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ