ಪಣಜಿ : ಪಂಜಾಬ್ನಲ್ಲಿ ಸರ್ಕಾರ ರಚನೆಗೆ ಸಜ್ಜಾಗಿರುವ ಆಮ್ ಆದ್ಮಿ ಪಕ್ಷ ದಕ್ಷಿಣ ಗೋವಾದ ಎರಡು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಗೋವಾ ವಿಧಾನಸಭೆಗೆ ಎಂಟ್ರಿ ಕೊಟ್ಟಿದೆ. ಎಎಪಿ 2017ರಲ್ಲಿ ಮೊದಲ ಬಾರಿಗೆ ಗೋವಾದಲ್ಲಿ ಸ್ಪರ್ಧಿಸಿದಾಗ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ವೆಲಿಮ್ ಮತ್ತು ಬೆನೌಲಿಮ್ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಖಾತೆ ತೆರೆದಿದೆ. ಬೆನೌಲಿಮ್ನಲ್ಲಿ ಎಎಪಿ ಅಭ್ಯರ್ಥಿ ವೆಂಜಿ ವಿಗಾಸ್ ಅವರು ತೃಣಮೂಲ ಕಾಂಗ್ರೆಸ್ನ ಚರ್ಚಿಲ್ ಅಲೆಮಾವೊ