ನವದೆಹಲಿ : ಮಾಸ್ಕ್ ಕಡ್ಡಾಯದ ನಿಯಮ ಕೈಬಿಡಬೇಕು ಎಂದು ಸಾಂಕ್ರಾಮಿಕ ರೋಗಗಳ ತಜ್ಞರು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಏಷ್ಯಾ ಮತ್ತು ಯುರೋಪ್ ದೇಶಗಳಲ್ಲಿ ಕೋವಿಡ್ ಏರಿಕೆ ಆಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಕಟ್ಟೆಚ್ಚರ ವಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.ಈ ಸೂಚನೆಯ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳ ತಜ್ಞರು ಅದಕ್ಕೆ ವಿರುದ್ಧವಾದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮಾಸ್ಕ್ ಕಡ್ಡಾಯದ ನಿಯಮ ಕೈಬಿಡಬೇಕು. ಗಂಭೀರ ಅನಾರೋಗ್ಯವುಳ್ಳವರು ಮತ್ತು ವೃದ್ಧರು ಮಾತ್ರ ಮಾಸ್ಕ್