ಚಂಡೀಗಢ : ಅಕ್ರಮ ಗರ್ಭಪಾತಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ 19 ವರ್ಷದ ಯವತಿಯು ಸಾವನ್ನಪ್ಪಿದ ಘಟನೆ ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ನಡೆದಿದೆ. ಹಿಸಾರ್ ಜಿಲ್ಲೆಯ ಆಗ್ರೋಹಾದಲ್ಲಿ ಈ ಘಟನೆ ನಡೆದಿದೆ. ಯುವತಿ ಅವಿವಾಹಿತೆಯಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು ಆಕೆಯನ್ನು ಗರ್ಭಪಾತಕ್ಕಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಆಕೆಗೆ ಗರ್ಭಪಾತಕ್ಕೆ ಪ್ರಯತ್ನಿಸಲಾಗಿದೆ. ಆದರೆ ಇದರಿಂದಾಗಿ ಯುವತಿಯ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ.ಅದಾದ ಬಳಿಕ ಆಕೆಯ ಸ್ಥಿತಿ