ರಾಂಚಿ : 35 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಮಾನಭಂಗ ಎಸಗಿದ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಮೂತ್ರ ವಿಸರ್ಜನೆಗೆಂದು ಬಂದ ಯುವತಿಯನ್ನು 11 ಮಂದಿ ಕುಡಿದ ಅಮಲಿನಲ್ಲಿ ಎಳೆದೊಯ್ದು ಸಾಮೂಹಿಕ ಮಾನಭಂಗ ಎಸಗಿದ್ದಾರೆ. ಈ ಪ್ರಕರಣದಲ್ಲಿ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು.ಆದರೆ ಅವರಲ್ಲಿ 8 ಮಂದಿಗೆ ಕೊರೊನಾ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದೆ. ಉಳಿದವರನ್ನು ಹೋಂ- ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಆ ವೇಳೆ ಅವರಲ್ಲಿ ಒಬ್ಬ