ರಾಯ್ ಪುರ : ಪೊಲೀಸರಿಗೆ ಹೆದರಿ ಅತ್ಯಾಚಾರದ ಆರೋಪಿಯೊಬ್ಬ ಗಂಟಲು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಾರ್ಖಂಡ್ ನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯ ಚೈಬಾಸಾ ಮೂಫಾಸಿಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.