ನವದೆಹಲಿ : ಹೈದರಾಬಾದ್ನ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಉದ್ದೇಶ ಪೂರ್ವಕವಾಗಿ ಎನ್ಕೌಂಟರ್ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ನೇಮಿಸಿದ ಆಯೋಗ ತಿಳಿಸಿದೆ.ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸುಪ್ರೀಂ ನ್ಯಾ. ವಿ.ಎಸ್.ಸಿರ್ಪುಕರ್, ಬಾಂಬೆ ಹೈಕೋರ್ಟ್ನ ನಿವೃತ್ತ ನ್ಯಾ. ರೇಖಾ ಬಲ್ಡೋಟಾ ಮತ್ತು ಸಿಬಿಐನ ಮಾಜಿ ನಿರ್ದೇಶಕ ಡಾ. ಕಾರ್ತಿಕೇಯನ್ ಅವರಿದ್ದ ಆಯೋಗ ತನ್ನ ವರದಿಯನ್ನು ಸುಪ್ರೀಂಗೆ ಸಲ್ಲಿಸಿದೆ.ಉದ್ದೇಶ ಪೂರ್ವಕವಾಗಿ ಪೊಲೀಸರು