ತಂಪು ಪಾನೀಯದಲ್ಲಿ ಮತ್ತು ಬರಿಸುವು ಔಷಧಿ ನೀಡಿ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದ. ಪ್ರಜ್ಞೆ ಮರಳಿದಾಗ ತಾನು ಅತ್ಯಾಚಾರಕ್ಕೊಳಗಾಗಿರುವುದು ತಿಳಿದು ಆರೋಪಿಯ ಮೇಲೆ ಪೊಲೀಸ್ ಕೇಸ್ ದಾಖಲಿಸಿದ್ದರಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.