ಭುವನೇಶ್ವರ : ವ್ಯಕ್ತಿಯೊಬ್ಬ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳ ಮೇಲೆ ಆ್ಯಸಿಡ್ ದಾಳಿ ನಡೆಸಿದ ಘಟನೆ ಓಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.ಚಂದನ್ ರಾಣಾ ಆರೋಪಿ. ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಂಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ರಾಣಾ ತನ್ನ 2ನೇ ಪತ್ನಿಯನ್ನು ನೀಲಗಿರಿ ಪ್ರದೇಶದ ಸಂತರಗಡಿಯಾದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಲು ಮಾವನ ಮನೆಗೆ ಬಂದಿದ್ದ.ಆದರೆ ಮಹಿಳೆಯು ಆತನೊಂದಿಗೆ ಹೋಗಲು ನಿರಾಕರಿಸಿದ್ದರಿಂದ ರಾಣಾ ಆಕೆಯ ಮೇಲೆ ಆ್ಯಸಿಡ್