ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡಲು ಕೇಂದ್ರ ಸರ್ಕಾರದಿಂದ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.