ಸಾಮಾಜಿಕ ಕಾರ್ಯಕರ್ತೆ, ಭೂಮಾತಾ ಬ್ರಿಗೇಡ್ನ ತೃಪ್ತಿ ದೇಸಾಯಿ ಅತ್ಯಾಚಾರ ಆರೋಪಿಗೆ ಸಾರ್ವಜನಿಕವಾಗಿ ಥಳಿಸುವುದರ ಮೂಲಕ ಸುದ್ದಿಯಲ್ಲಿದ್ದಾರೆ. ಈ ದೃಶ್ಯಾವಳಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.