ನವದೆಹಲಿ : ಹಿಂಡೆನ್ಬರ್ಗ್ ವರದಿ ಬಳಿಕ ಅದಾನಿ ಸಾಮ್ರಾಜ್ಯ ಪತನದತ್ತ ಮುಖ ಮಾಡಿದ್ದು, ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ 3ನೇ ಸ್ಥಾನದಿಂದ 38ನೇ ಸ್ಥಾನಕ್ಕೆ ಕುಸಿದಿದ್ದಾರೆ.