ನವದೆಹಲಿ : ಅದಾನಿ ಸಮೂಹದ ವಿರುದ್ಧದ ಹಿಂಡೆನ್ಬರ್ಗ್ ಸಂಶೋಧನಾ ವರದಿಯ ವಿವಾದದ ಕುರಿತು ತನಿಖೆ ನಡೆಸಲು ಆರು ತಿಂಗಳ ಅವಧಿ ವಿಸ್ತರಿಸಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದೆ. ಆ ವರ್ಗಾವಣೆಗಳ ಮಾಹಿತಿಗಳು ಜಟಿಲವಾಗಿವೆ. ಅಲ್ಲದೆ ಅಲ್ಲಿ ವಿವಿಧ ವರ್ಗಾವಣೆ ನಡೆದಿದೆ ಎಂದು ಸೆಬಿ ತನ್ನ ಮನವಿಯಲ್ಲಿ ತಿಳಿಸಿದೆ.ಸಂಪೂರ್ಣ ತನಿಖೆಗೆ ಹತ್ತು ವರ್ಷಗಳಿಗೂ ಹಳೆಯದಾದ ವಿವರ ಪಡೆಯಬೇಕಿದೆ. ಇದಕ್ಕೆ ಕಾಲಾವಕಾಶ ಬೇಕಿದ್ದು, ತನಿಖೆಗೆ ಸುಮಾರು