ಮುಂಬೈ : ವಿವಿಧ ಕಡೆಗಳಲ್ಲಿ ಹೂಡಿಕೆ ಮಾಡಿ ಕಳೆದ ವರ್ಷ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಬಂಪರ್ ಫಸಲು ನೀಡಿದ್ದ ಅದಾನಿ ಸಮೂಹದ ಷೇರುಗಳು ಭಾರೀ ಇಳಿಕೆ ಕಂಡಿದೆ. ಲೆಕ್ಕಪತ್ರ ವಂಚನೆ ಮತ್ತು ಸ್ಟಾಕ್ ಮ್ಯಾನಿಪ್ಯುಲೇಷನ್ ಮಾಡಿದೆ ಎಂಬ ವರದಿ ಪ್ರಕಟವಾದ ಬೆನ್ನಲ್ಲೇ ಅದಾನಿ ಕಂಪನಿಗಳ ಷೇರುಗಳ ಮೌಲ್ಯ ಭಾರೀ ಇಳಿಕೆಯಾಗಿದ್ದು ಎರಡೇ ದಿನದಲ್ಲಿ 4 ಲಕ್ಷ ಕೋಟಿ ರೂ. ಸಂಪತ್ತು ಕರಗಿದೆ.ವರದಿ ಪ್ರಕಟವಾದ ದಿನವೇ 46 ಸಾವಿರ ಕೋಟಿ