ಜೈಪುರ : ಭಾರತಾಂಬೆಯ ಹೆಮ್ಮೆಯ ಪುತ್ರ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಕಥೆಯನ್ನು ಪಾಠವಾಗಿ ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸಬೇಕು ಎಂದು ರಾಜಸ್ತಾನದ ಶಿಕ್ಷಣ ಮಂತ್ರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.