ಮುಂಬೈ : ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯಾ ಠಾಕ್ರೆಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.ಜೈ ಸಿಂಗ್ ರಜಪೂತ್ ಬಂಧಿತ ಆರೋಪಿ. ಡಿಸೆಂಬರ್ 18 ರಂದು ಆ ಆರೋಪಿಯನ್ನು ಬಂಧಿಸಿ ಮುಂಬೈಗೆ ಕರೆ ತಂದಿದ್ದೇವೆ ಎಂದು ಮುಂಬೈ ಅಪರಾಧ ವಿಭಾಗದ ಸೈಬರ್ ತಂಡ ತಿಳಿಸಿದೆ.ಮಹಾರಾಷ್ಟ್ರ ಕ್ಯಾಬಿನೆಟ್ ಮಂತ್ರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಡಿಸೆಂಬರ್ 23 ರಂದು ತಿಳಿಸಿದ್ದಾರೆ.ಆದಿತ್ಯಾ ಠಾಕ್ರೆ