ನವದೆಹಲಿ: ಕಳೆದ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗಾಲಾಗಿರುವ ಕಾಂಗ್ರೆಸ್, ಹಿಮಾಚಲ್ ಪ್ರದೇಶ ಅಥಾ ಉತ್ತರಾಖಂಡ್ನಲ್ಲಿ ಜೂನ್ ತಿಂಗಳಲ್ಲಿ ಚಿಂತನಾ ಶಿಬಿರ ಆಯೋಜಿಸಲು ನಿರ್ಧರಿಸಿಲಾಗಿದೆ ಎಂದು ಮೂಲಗಳು ತಿಳಿಸಿವೆ.