ಮುಂಬೈ: ರಿಲಯನ್ಸ್ ಸಂಸ್ಥೆ ಜಿಯೋ ಸಿಮ್ ಕಾರ್ಡ್ ದೇಶದ ಟೆಲಿಕಾಂ ಸಂಸ್ಥೆಯಲ್ಲಿ ಹೊಸ ಕ್ರಾಂತಿಯನ್ನೇ ಹುಟ್ಟುಹಾಕಿತು. ಇದೀಗ ರಿಲಯನ್ಸ್ ಜಿಯೋ ಡಿಟಿಎಚ್ ಸೇವೆ ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಕಡಿಮೆ ಬೆಲೆಯಲ್ಲಿ ಇಂಟರ್ನೆಟ್ ಆಫರ್ ಕೊಟ್ಟು ಗ್ರಾಹಕರಿಗೆ ಭಾರೀ ಲಾಭ ತಂದುಕೊಟ್ಟ ರಿಲಯನ್ಸ್ ಸಂಸ್ಥೆ ಇದೀಗ ಕಡಿಮೆ ಬೆಲೆಯಲ್ಲಿ ಡಿಟಿಎಚ್ ಸೇವೆ ಒದಗಿಸಲು ಸಜ್ಜಾಗಿದೆ. ಪ್ರತೀ ತಿಂಗಳಿಗೆ 180 ರೂ. ಗಳಿಗೆ ಡಿಟಿಎಚ್ ಸೇವೆ ಒದಗಿಸಲು ಯೋಜನೆ ರೂಪಿಸಿದೆ. ಆಂಡ್ರಾಯ್ಡ್