ಕೇರಳದಲ್ಲಿ ಎಡ ಮತ್ತು ಬಲ ಪಂಥೀಯರ ನಡುವಿನ ವೈಷಮ್ಯ ತಾರಕಕ್ಕೇರಿದ್ದು, ಆರ್ಎಸ್ಎಸ್ ಕಚೇರಿಯ ಮುಂದೆ ಬಾಂಬ್ ದಾಳಿ ನಡೆದ ಬೆನ್ನಲ್ಲೇ ಮತ್ತೀಗ ಮೂವರು ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ದಾಳಿಯನ್ನು ನಡೆಸಲಾಗಿದೆ.