ನವದೆಹಲಿ : ಅಗ್ನಿಪಥ್ ಯೋಜನೆಯನ್ನು ಯುವಕರು ತಿರಸ್ಕರಿಸುತ್ತಿರುವ ಕುರಿತಾಗಿ ಟ್ವಿಟ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಲೆಳೆದರು.ಕೇಂದ್ರದ ಯೋಜನೆಗಳನ್ನು ದೇಶದ ಜನ ಸ್ವೀಕಾರ ಮಾಡುತ್ತಿಲ್ಲ. ಅಗ್ನಿಪಥ್ ಯೋಜನೆ ಯುವಕರಿಂದ ತಿರಸ್ಕರಿಸಲಾಗಿದೆ. ಕೃಷಿ ಕಾನೂನು – ರೈತರಿಂದ ತಿರಸ್ಕರಿಸಲಾಗಿದೆ. ನೋಟು ಅಮಾನ್ಯೀಕರಣವನ್ನು ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ.ಗುರುವಾರ ಅಗ್ನಿಪಥ್ ವಿರೋಧಿಸಿ ಬಿಹಾರ, ಉತ್ತರಪ್ರದೇಶ ರಾಜ್ಯಗಳಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೆಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಕಳೆದ