ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಓ ಪನ್ನೀರ್ಸೆಲ್ವಂ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ 'ಎರಡು ಎಲೆಗಳು' ಚಿಹ್ನೆಯನ್ನು ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.