ಕೋಲ್ಕತ್ತಾ : ಶಾಲಾ ಸೇವಾ ಆಯೋಗದ(ಎಸ್ಎಸ್ಸಿ) ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಬೆಳಗ್ಗೆ ಜಾರಿ. ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸಚಿವ ಪಾರ್ಥ ಚಟರ್ಜಿ ಅವರು ತಮ್ಮ ನಾಯಿಗಳಿಗೂ ಫ್ಲಾಟ್ ಹೊಂದಿದ್ದಾರೆಂದು ವರದಿಯಾಗಿದೆ.ಪಾರ್ಥ ಅವರು ಸಾಕಿದ ನಾಯಿಗೂ ಹವಾ ನಿಯಂತ್ರಿತ ಫ್ಲ್ಯಾಟ್ ಒದಗಿಸಿದ್ದರು. ದಕ್ಷಿಣ ಕೋಲ್ಕತ್ತಾದ ನಕ್ತಾಲಾ ಬಳಿ ಪಾರ್ಥ ಅವರು ಐಷಾರಾಮಿ ಫ್ಲ್ಯಾಟ್ ಹೊಂದಿದ್ದು, ಇದನ್ನು ಕೇವಲ ನಾಯಿಗಳಿಗಾಗಿಯೇ ಮೀಸಲಿಟ್ಟಿದ್ದರು. ಅವರು 3 ಸಾಕುನಾಯಿಗಳನ್ನು ಸಾಕುತ್ತಿದ್ದು,