ನವದೆಹಲಿ : ರಸ್ತೆಗಳಲ್ಲಿನ ಮಾರಣಾಂತಿಕ ಅಪಘಾತಗಳನ್ನು ತಪ್ಪಿಸಲು ಸರ್ಕಾರ ತನ್ನ ಕೈಯಿಂದಾದಷ್ಟು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ.ನಿನ್ನೆಯಷ್ಟೇ ಕಾರಿನಲ್ಲಿ ಹಿಂಬದಿ ಪ್ರಯಾಣಿಕರಿಗೆ ಸೀಟ್ಬೆಲ್ಟ್ಗಳನ್ನು ಕಡ್ಡಾಯಗೊಳಿಸಿದ್ದು, ಇದೀಗ ಸರ್ಕಾರ 8 ಆಸನಗಳ ವಾಹನಗಳಲ್ಲಿ 6 ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸಲು ಯೋಜಿಸಿದೆ.ಅಕ್ಟೋಬರ್ನಿಂದ ಕಾರು ತಯಾರಕರು 8 ಆಸನಗಳ ವಾಹನಗಳಲ್ಲಿ ಕನಿಷ್ಠ 6 ಏರ್ಬ್ಯಾಗ್ಗಳನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.ಈ ಬಗ್ಗೆ ಜನವರಿ