ನವದೆಹಲಿ(ಜು.30): ಉಡಾನ್ ಯೋಜನೆ ಮುಖಾಂತರ ಸಣ್ಣ ನಗರಗಳ ಮಧ್ಯೆ ವಿಮಾನ ಸೇವೆಗೆ ಚಾಲನೆ ನೀಡಿರುವ ಕೇಂದ್ರ ಸರ್ಕಾರ ಇದೀಗ ವಾಹನಗಳ ಮುಖಾಂತರ ಸಂಪರ್ಕಕ್ಕೆ ಅಸಾಧ್ಯವಾದ ಪ್ರದೇಶಗಳ ಮಧ್ಯೆ ವಿಮಾನ ಸೇವೆ ಉತ್ತೇಜನಕ್ಕೆ ಮುಂದಾಗಿದೆ. ಇದಕ್ಕಾಗಿ ಸಣ್ಣ ವಿಮಾನ ನಿಲ್ದಾಣಗಳ ಆರಂಭಕ್ಕೆ ಉತ್ತೇಜಿಸುವ ಕೇಂದ್ರದ ಮಸೂದೆಯೊಂದಕ್ಕೆ ಲೋಕಸಭೆ ಗುರುವಾರ ಅನುಮೋದನೆ ನೀಡಿದೆ. * ಉಡಾನ್ ಯೋಜನೆ ಮುಖಾಂತರ ಸಣ್ಣ ನಗರಗಳ ಮಧ್ಯೆ ವಿಮಾನ ಸೇವೆಗೆ ಚಾಲನೆ * ವಾಹನಗಳ ಮುಖಾಂತರ ಸಂಪರ್ಕಕ್ಕೆ