ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಬಿಜೆಪಿ ,ಎನ್ ಸಿಪಿ ಸೇರಿ ಸರ್ಕಾರ ರಚಿಸಿದ ಹಿನ್ನಲೆಯಲ್ಲಿ ಶಿವಸೇನೆ, ಕಾಂಗ್ರೆಸ್ ಗೆ ಮಾತ್ರವಲ್ಲ ಎನ್ ಸಿಪಿಯ ಮುಖ್ಯಸ್ಥ ಶರದ್ ಪವಾರ್ ಗೂ ಶಾಕ್ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿಗೆ ಅಜಿತ್ ಪವಾರ್ ಬೆಂಬಲಿಸಿದ್ದು ಎನ್ ಸಿಪಿಯ ನಿರ್ಣಯವಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ನನಗೆ ಮಾಹಿತಿ ಇಲ್ಲದೇ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನನಗೆ ಗೊತ್ತಿಲ್ಲದೆ ಸರ್ಕಾರ