ಲಕ್ನೋ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಎರಡು ದಿನ ಬಾಕಿ ಇರುವಾಗಲೇ ವಾರಣಾಸಿಯ ಮತ ಎಣಿಕೆ ಕೇಂದ್ರದಿಂದ ಇವಿಎಂಗಳನ್ನು ಸ್ಥಳೀಯ ಅಭ್ಯರ್ಥಿಗಳಿಗೆ ಮಾಹಿತಿ ನೀಡದೆಯೇ ಸಾಗಿಸಲಾಗುತ್ತಿದೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಭೀರ ಆರೋಪ ಮಾಡಿದ್ದಾರೆ.’ ಮತ ಎಣಿಕೆ ಕೇಂದ್ರದಿಂದ ಇವಿಎಂ ತೆಗೆದುಕೊಂಡು ಹೋಗಿರುವ ಸಂಬಂಧ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್, ವಾರಣಾಸಿಯ ಡಿಎಂ ಸ್ಥಳೀಯ ಅಭ್ಯರ್ಥಿಗಳಿಗೆ ಮಾಹಿತಿ ನೀಡದೆಯೇ