ಮುಂಬೈ : ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ಇತ್ತೀಚೆಗೆ ಪಾನ್ ಮಸಾಲಾ ಬ್ರ್ಯಾಂಡ್ ಅಂಬಾಸಿಡರ್ ಆಗುತ್ತಿರುವುದರ ಬಗ್ಗೆ ಭಾರೀ ಟ್ರೋಲ್ ಆಗಿದ್ದರು. ಹಲವು ದಿನಗಳಿಂದ ಅಕ್ಷಯ್ ಅಭಿಮಾನಿಗಳು ಅವರ ಈ ನಡೆಗೆ ಬೇಸರ ವ್ಯಕ್ತಪಡಿಸಿದ್ದರಿಂದ ಇದೀಗ ಅಕ್ಷಯ್ ಬ್ರ್ಯಾಂಡ್ ಅಂಬಾಸಿಡರ್ ಪಟ್ಟವನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ್ದಾರೆ.ಪಾನ್ ಮಸಾಲಾ ಬ್ರಾಂಡ್ ಒಂದರ ಜಾಹಿರಾತಿಗಾಗಿ ಬಾಲಿವುಡ್ ತಾರೆಗಳಾದ ಶಾರೂಖ್ ಖಾನ್, ಅಜಯ್ ದೇವಗನ್ ಹಾಗೂ ಅಕ್ಷಯ್ ಕುಮಾರ್ ಕೆಲಸ ಮಾಡುತ್ತಿದ್ದರು. ಆದರೆ