ಪಟನಾ : ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಒಟ್ಟು 21 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸಚಿವ ಸುನಿಲ್ ಕುಮಾರ್ ಶುಕ್ರವಾರ ಹೇಳಿದ್ದಾರೆ. ಬೆಟ್ಟಿಯಾದಲ್ಲಿ 10 ಜನರು ಮತ್ತು ಗೋಪಾಲ್ಗಂಜ್ನಲ್ಲಿ 11 ಜನರು ಸೇರಿದಂತೆ ಒಟ್ಟು 21 ಜನರು ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದ್ದಾರೆ ಎಂದು ಕುಮಾರ್ ಎಎನ್ಐಗೆ ತಿಳಿಸಿದ್ದಾರೆ. ಬೆಟ್ಟಿಯಾದಲ್ಲಿ ನಕಲಿ ಮದ್ಯ ಸೇವಿಸಿ ಮತ್ತಿಬ್ಬರು ಮೃತಪಟ್ಟಿರುವ ಶಂಕೆ ಇದೆ ಎಂದು ಅವರು ಮಾಹಿತಿ ನೀಡಿದರು. ಆದಾಗ್ಯೂ, ಅವರ