ಪಠಾನ್ಕೋಟ್: ಪಠಾನ್ಕೋಟ್ ವಾಯುನೆಲೆಗೆ ಹತ್ತಿರವಿರುವ ಪ್ರದೇಶದಲ್ಲಿ ಕೆಲ ಅಪರಿಚಿತ ವ್ಯಕ್ತಿಗಳು ಸಂಶಯಾಸ್ಪದವಾಗಿ ತಿರುಗುತ್ತಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ವಾಯುನೆಲೆಯಾದ್ಯಂತ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.